(Translated by https://www.hiragana.jp/)
ಎಡಕಲ್ಲು ಗುಡ್ಡದ ಮೇಲೆ ಖ್ಯಾತಿಯ ನಟ ಚಂದ್ರಶೇಖರ್ ಇನ್ನಿಲ್ಲ | Kannada senior actor Chandrashekhar is no more | Kannadaprabha.com
The Wayback Machine - https://web.archive.org/web/20180127061039/http://www.kannadaprabha.com/cinema/news/kannada-senior-actor-chandrashekhar-is-no-more/309083.html
Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
ಐಪಿಎಲ್ ಹರಾಜು

2018ರ ಐಪಿಎಲ್ ಹರಾಜು ಪ್ರಕ್ರಿಯೆ: ಬೆನ್ ಸ್ಟೋಕ್ಸ್‌ಗೆ 12.5 ಕೋಟಿ, ಹರಾಜಾಗದ ಕ್ರಿಸ್ ಗೇಯ್ಲ್

Kolhapur: Minibus falls in river; 13 feared dead

ಕೊಲ್ಹಾಪುರ: ನದಿಗೆ ಉರುಳಿ ಬಿದ್ದ ಬಸ್, 13 ಮಂದಿ ದುರ್ಮರಣ

File photo

ಜಮ್ಮು-ಕಾಶ್ಮೀರ: ನೌಶೆರಾ ಸೆಕ್ಟರ್ ಬಳಿ ಕದನ ವಿರಾಮ ಉಲ್ಲಂಘಿಸಿದ ಪಾಕ್

Siddaganga mutt Swamiji(File photo)

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ:ನಿತ್ಯ ಪೂಜೆ ನೆರವೇರಿಸಿದ ನಡೆದಾಡುವ ದೇವರು

Representational image

2017ರಲ್ಲಿ ಬೆಂಗಳೂರಿನಲ್ಲಿ ಪ್ರತಿದಿನ ಕನಿಷ್ಠ 5 ಆತ್ಮಹತ್ಯೆಗಳು ನಡೆದಿವೆ: ಸಮೀಕ್ಷೆ

Sourav Ganguly-Greg Chappell

ಟೀಂ ಇಂಡಿಯಾ ಮಾಜಿ ಕೋಚ್ ಗ್ರೆಗ್ ಚಾಪೆಲ್ ನನ್ನನ್ನು ಮುಗಿಸಲು ಹೊರಟಿದ್ದರು: ಗಂಗೂಲಿ

Representative image

ಬೆಳಗಾವಿ: ಪದ್ಮಾವತ್ ಚಿತ್ರ ಪ್ರದರ್ಶನದ ವೇಳೆ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿಗಳು

jammu and kashmir police (File photo)

ಗಣರಾಜ್ಯೋತ್ಸವ ದಿನದಂದು ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದಳು ಬಂಧಿತ ಮಹಿಳಾ ಬಾಂಬರ್!

Clashes erupt in London as British Lord calls for Azad Kashmir on Republic Day

ಗಣರಾಜ್ಯೋತ್ಸವ ದಿನದಂದು 'ಆಜಾದ್ ಕಾಶ್ಮೀರ'ಕ್ಕೆ ಲಾರ್ಡ್ ನಾಜಿರ್ ಕರೆ: ಲಂಡನ್'ನಲ್ಲಿ ಘರ್ಷಣೆ

Marriage

ಫೇಸ್‌ಬುಕ್‌ ಮದುವೆಗಳು ಮುರಿದು ಬೀಳುವುದೆ ಹೆಚ್ಚು: ಗುಜರಾತ್ ಹೈಕೋರ್ಟ್

Delhi

ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿ: ದೆಹಲಿಗೆ ಚೊಚ್ಚಲ ಚಾಂಪಿಯನ್ ಪಟ್ಟ

India vs South Africa 3rd Test: Day 3, India sets 248 Target for South Africa in second innings

3 ನೇ ಟೆಸ್ಟ್: 2 ನೇ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 247 ರನ್ ಗಳಿಸಿದ ಭಾರತ

ಮುಖಪುಟ >> ಸಿನಿಮಾ >> ಸಿನಿಮಾ ಸುದ್ದಿ

ಎಡಕಲ್ಲು ಗುಡ್ಡದ ಮೇಲೆ ಖ್ಯಾತಿಯ ನಟ ಚಂದ್ರಶೇಖರ್ ಇನ್ನಿಲ್ಲ

Senior actor Chandrashekhar

ಹಿರಿಯ ನಟ ಚಂದ್ರಶೇಖರ್

ಬೆಂಗಳೂರು: ಸ್ಯಾಂಡಲ್ ವುಡ್ ನ ಮತ್ತೊಬ್ಬ ಹಿರಿಯ ತಾರೆ ಕಣ್ಮರೆಯಾಗಿದ್ದಾರೆ. ಎಡ ಕಲ್ಲು ಗುಡ್ಡದ ಮೇಲೆ ಚಿತ್ರ ಖ್ಯಾತಿಯ ಚಂದ್ರಶೇಖರ್​ ಅವರು ಹೃದಯಾಘಾತದಿಂದ ಕೆನಡಾದಲ್ಲಿ ಕೊನೆಯುಸಿರೆಳೆದಿದ್ದಾರೆ.

ಕೆನಡಾದ ಒಟ್ಟಾವಾದ ನಿವಾಸದಲ್ಲಿ ಬೆಳಗಿನ ಜಾವ ನಿಧನರಾಗಿದ್ದಾರೆ. ಕಾಲಿನಲ್ಲಿ ರಕ್ತ ಹೆಪ್ಪುಗಟ್ಟಿ, ಕ್ರಮೇಣ ಆ ಸಮಸ್ಯೆ ಹೆಚ್ಚಾಗಿತ್ತು. ಚಂದ್ರಶೇಖರ್​ ಅವರು ಪತ್ನಿ ಶೀಲಾ ಮತ್ತು ಮಗಳು ತಾನಿಯಾರನ್ನ ಅಗಲಿದ್ದಾರೆ.

ಎಡಕಲ್ಲು ಗುಡ್ಡದ ಮೇಲೆ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದ ಚಂದ್ರಶೇಖರ್ ಅನೇಕ ಕನ್ನಡ ಚಿತ್ರರಂಗದಲ್ಲಿ ನಾಯಕ ಹಾಗೂ ಖಳನಾಯಕನ ಪಾತ್ರಗಳಲ್ಲಿ ಮಿಂಚಿದರು. 

ಬಾಲ ನಟರಾಗಿ ಚಿತ್ರರಂಗ ಪ್ರವೇಶಿಸಿದ ಅವರು ಪಡುವಾರಲ್ಲಿ ಪಾಂಡವರು, ವಂಶವೃಕ್ಷ, ರಾಜ ನನ್ನ ರಾಜ, ಶಿವಲಿಂಗ, ಅಸ್ತಿತ್ವ, ರೋಸ್, ಕಾರಂಜಿ, ಜೀವ, ಪೂರ್ವಾಪರ, ಮಳೆ ಬಂತು ಮಳೆ, ಮಾನಸ ಸರೋವರ ಸೇರಿದಂತೆ 40 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಚಂದ್ರಶೇಖರ್ ಅತೀ ಹೆಚ್ಚು ಖ್ಯಾತಿ ಗಳಿಸಿದ್ದು ಪುಟ್ಟಣ್ಣ ಕಣಗಾಲ್ ನಿರ್ದೇಶನದ ಎಡಕಲ್ಲು ಗುಡ್ಡದ ಮೇಲೆ ಚಿತ್ರದಿಂದ. ಡಾ. ರಾಜ್​ಕುಮಾರ್​ರಂತಹ ಅವರ ಜೊತೆ ರಾಜ ನನ್ನ ರಾಜ ಚಿತ್ರದಲ್ಲಿ ಚಂದ್ರಶೇಖರ್​ ನಟಿಸಿದ್ದರು.

ಕಳೆದ ವಾರ ತೆರೆ ಕಂಡ 3 ಗಂಟೆ 30 ದಿನ 30 ಸೆಕೆಂಡ್ ಅವರು ನಟಿಸಿದ ಕೊನೆಯ ಸಿನಿಮಾ. 10 ದಿನಗಳ ಹಿಂದಷ್ಟೇ ಸಿನಿಮಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಬಳಿಕ ಬೆಂಗಳೂರಿನಿಂದ ಕೆನಡಾಗೆ ತೆರಳಿದ್ದರು. 
Posted by: SUD | Source: Online Desk

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು
ಆಯ್ಕೆ ಮಾಡಿ -
ನೋಂದಣಿ ಉಚಿತ!

Topics : Sandalwood, Chandrashekhar, Edakallu guddada mele, ಸ್ಯಾಂಡಲ್ ವುಡ್, ಚಂದ್ರಶೇಖರ್, ಎಡಕಲ್ಲು ಗುಡ್ಡದ ಮೇಲೆ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS
Advertisement
Advertisement